ಭಾನುವಾರ, ಜುಲೈ 11, 2021

 





ಶಿಕ್ಷಕರ ಕಾರ್ಯ ಚಟುವಟಿಕೆಗಳು

ಅಕ್ಷರ ದಾಸೋಹ
ಕ್ಷೀರಭಾಗ್ಯ
ಸುವರ್ಣ ಆರೋಗ್ಯ ಚೈತನ್ಯ
ಸೈಕಲ್ ವಿತರಣೆ
ಪಠ್ಯಪುಸ್ತಕ ವಿತರಣೆ
ಬ್ಯಾಗ್ ವಿತರಣೆ
ಚಿಣ್ಢರ ಅಂಗಳ
ಕೂಲಿಯಿಂದ ಶಾಲೆಗೆ
ಬಾ ಬಾಲೆ ಶಾಲೆಗೆ
ಬಾ ಮರಳಿ ಶಾಲೆಗೆ
ಶಾಲಾ ಪ್ರಾರಂಭೋತ್ಸವ
ದಾಖಲಾತಿ ಆಂದೋಲನ
ಶಾಲೆ ಬಿಟ್ಟ ಮಕ್ಕಳ ಮನೆಭೇಟಿ
ಎಸ್ ಡಿ ಎಂ ಸಿ ರಚನೆ
ಶೌಚಾಲಯ ನಿರ್ವಹಣೆ
ಕಟ್ಟಡ ಕಾಮಗಾರಿ
ಸಮುದಾಯದತ್ತ ಶಾಲೆ
ಶಾಲಾ ವಾರ್ಷಿಕೋತ್ಸವ
ಪ್ರಗತಿಪತ್ರ ತುಂಬವುದು
ಪಾಠಯೋಜನೆ
ಪಾಠಬೋಧನೆ
ಕ್ರಿಯಾಯೋಜನೆ
ಕ್ರೀಯಾಸಂಶೋಧನೆ
ಶೈಕ್ಷಣಿಕ ಯೋಜನೆ
ದಾಖಲೆ ನಿರ್ವಹಣೆ
ಡಾಟ ಎಂಟ್ರಿ
ಮಕ್ಕಳಿಗೆ ಬ್ಯಾಂಕ್ ಖಾತೆ ತರೆಯುವುದು
ವಿದ್ಯಾರ್ಥಿವೇತನ
ಸಮನ್ವಯ ಶಿಕ್ಷಣ
ಜನಗಣತಿ
ಮಕ್ಕಳ ಗಣತಿ
ಜಾತಿಗಣತಿ
ಚುನಾವಣಾಕಾರ್ಯ
ಬಿಎಲ್ ಒ ಕೆಲಸ
ಗುಳಿಗೆ ಹಂಚಿಕೆ
ಪಲ್ಸ್ ಪೋಲಿಯೋ
ಸಮಾಲೋಚನ ಸಭೆ
ಎಸ್ ಡಿ ಎಂ ಸಿ ಸಭೆ
ಪಾಲಕರ ಸಭೆ
ಸಭೆ
ಪುನಶ್ಚೇತನ ತರಬೇತಿ
ಬ್ರಿಟಿಷ್ ಕೌನ್ಸಿಲ್ ತರಬೇತಿ
ಹೊರಸಂಚಾರ
ಕ್ಷೇತ್ರ ಸಂದರ್ಶನ
ಶೈಕ್ಷಣಿಕ ಪ್ರವಾಸ
ಜಿಲ್ಲಾದರ್ಶನ
ಸೇತುಬಂಧ
ಪರಿಹಾರ ಬೋಧನೆ
ಪೂರಕಬೋಧನೆ
ನಲಿ ಕಲಿ
ಕಲಿ ನಲಿ
ಚೈತನ್ಯ ಮಾದರಿ
ಟಿ ಎಲ್ ಎಂ ತಯಾರಿ
ಚಿನ್ನರಚುಕ್ಕಿ
ಚುಕ್ಕಿಚಿನ್ನ
ಕೇಳಿಕಲಿ
ಕ್ರೀಡಾಮೇಳ
ಪ್ರತಿಭಾ ಕಾರಂಜಿ
ಕಲಿಕೋತ್ಸವ
ಮೆಟ್ರಿಕ್ ಮೇಳ
ವಿಜ್ಞಾನ ಮೇಳ
ಸಾಂಸ್ಕೃತಿಕ ಕಾರ್ಯಕ್ರಮ
ಸೈನ್ಸ ಇನ್ಸ್ ಪೈಯರ್ ಅವಾರ್ಡ್
ಪೂರಕ ಪರೀಕ್ಷೆ
ನೈದಾನಿಕ ಪರೀಕ್ಷೆ
ಸಿಸಿಇ ಪರೀಕ್ಷೆ
ಘಟಕ ಪರೀಕ್ಷೆ
ಮೊರಾರ್ಜಿ ದೇಸಾಯಿ ಪ್ರವೇಶ ಪರೀಕ್ಷೆ
ಆದರ್ಶ ವಿದ್ಯಾಲಯ ಪ್ರವೇಶ ಪರೀಕ್ಷೆ
ಕಸ್ತೂರಿ ಬಾ ಬಾಲಿಕ ವಿದ್ಯಾಲಯ ಪ್ರವೇಶ ಪರೀಕ್ಷೆನವೋದಯ ಪ್ರವೇಶ ಪರೀಕ್ಷೆ
ಎನ್ ಟಿ ಎಸ್ ಪರೀಕ್ಷೆ
ಎನ್ ಎಮ್ ಎಮ್ ಎಸ್ ಪರೀಕ್ಷೆ
ಗಣರಾಜ್ಯೋತ್ಸವ
ಸ್ವಾತಂತ್ರ್ಯೋತ್ಸವ
ಹೈ-ಕ ವಿಮೋಚನಾ ದಿನಾಚರಣೆ
ಯುವಕರ ದಿನಾಚರಣೆ
ಮಕ್ಕಳ ದಿನಾಚರಣೆ
ಶಿಕ್ಷಕರ ದಿನಾಚರಣೆ
ಸಾಕ್ಷರತ ದಿನಾಚರಣೆ
ಪರಿಸರ ದಿನಾಚರಣೆ
ವಿಜ್ಞಾನಿಗಳ ದಿನಾಚರಣೆ
ರಾಷ್ಟ್ರೀಯ ಶಿಕ್ಷಣ ದಿನಾಚರಣೆ
ಭೂ ದಿನಾಚರಣೆ
ಗಾಂಧಿ ಜಯಂತಿ
ಕನಕ ಜಯಂತಿ
ಬಸವ ಜಯಂತಿ
ಅಂಬೇಡ್ಕರ್ ಜಯಂತಿ
ಕನ್ನಡ ರಾಜ್ಯೋತ್ಸವ
ಬಾಬು ಜಗಜೀವನ್ ರಾಂ ದಿನಾಚರಣೆ
ವನಮಹೋತ್ಸವ
ಇತ್ಯಾದಿ ಇತ್ಯಾದಿ. 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಮೊರಾರ್ಜಿ ದೇಸಾಯಿ, ರಾಣಿ ಚೆನ್ನಮ್ಮ ಶಾಲೆ ಸೇರಿದಂತೆ ವಿವಿಧ ವಸತಿ ಶಾಲೆಗಳ 6ನೇ ತರಗತಿ ಪ್ರವೇಶ ಪರೀಕ್ಷೆ ಪ್ರಶ್ನೆ ಪತ್ರಿಕೆಗಳು KUSHTAGI

ಮೊರಾರ್ಜಿ ದೇಸಾಯಿ, ರಾಣಿ ಚೆನ್ನಮ್ಮ ಶಾಲೆ ಸೇರಿದಂತೆ ವಿವಿಧ ವಸತಿ ಶಾಲೆಗಳ 6ನೇ ತರಗತಿ ಪ್ರವೇಶ ಪರೀಕ್ಷೆ ಪ್ರಶ್ನೆ ಪತ್ರಿಕೆಗಳು KUSHTAGI 👇👇👇👇👇👇👇👇👇👇👇👇...